ವೀಡಿಯೊ..| ‘ನಿಲ್ಲಿ, ನಿಮ್ಮ ಗುರುತಿನ ಚೀಟಿ ಎಲ್ಲಿ..? ‘: ಮ್ಯೂನಿಚ್ ಸಮ್ಮೇಳನದಲ್ಲಿ ಪಾಕ್ ಸೇನಾ ಮುಖ್ಯಸ್ಥಗೆ ಐಡಿ ಕಾರ್ಡ್ ಕೇಳಿದ ಭದ್ರತಾ ಸಿಬ್ಬಂದಿ..!

ಮ್ಯೂನಿಚ್: ಪಾಕಿಸ್ತಾನದಲ್ಲಿ ಅಪಾರ ಅಧಿಕಾರ ಹೊಂದಿರುವ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ತೀವ್ರ ಮುಖಭಂಗವಾಗಿದೆ. ಜರ್ಮನಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಮ್ಯೂನಿಚ್ ಭದ್ರತಾ ಸಮ್ಮೇಳನ’ಕ್ಕೆ (MSC) ಆಹ್ವಾನಿತರಾಗಿ ತೆರಳಿದ್ದ ಅವರಿಗೆ ಭದ್ರತಾ ತಪಾಸಣೆಯ ವೇಳೆ ಶಿಷ್ಟಾಚಾರದ (Protocol) ಗೌರವ ಸಿಗದೇ ಇರುವುದು ಈಗ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮ್ಮೇಳನದ … Continued

ಲೈಂಗಿಕ ದೌರ್ಜನ್ಯ ಪ್ರಕರಣ : ಮ್ಯೂನಿಚ್‌ ನಿಂದ ಬೆಂಗಳೂರಿನತ್ತ ಹೊರಟ ಸಂಸದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಕೊನೆಗೂ ಜರ್ಮನಿಯಿಂದ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಲೈಂಗಿಕ ಕಿರುಕುಳದ ಆರೋಪದ ನಂತರ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಈಗ ಅವರು ಮ್ಯೂನಿಚ್‌ನಿಂದ ಬೆಂಗಳೂರಿಗೆ ವಿಮಾನ ಏರಿದ್ದು, ಅವರು ಬೆಳಿಗ್ಗೆ 11: 20 ಕ್ಕೆ (ಸ್ಥಳೀಯ ಕಾಲಮಾನ) ವಿಮಾನವನ್ನು ಏರಿದ್ದಾರೆ … Continued