ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ
ಬೆಂಗಳೂರು: ಬೆಂಗಳೂರು ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಆರೋಪದಡಿ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಗುರುವಾರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು … Continued