ಮುರಸು ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ 4 ದಿನ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮುರಸು ಚಂಡಮಾರುತ (Cyclone Murasu) ಆಂಧ್ರಪ್ರದೇಶದ ಕರಾವಳಿಯತ್ತ ವೇಗವಾಗಿ ಸಾಗುತ್ತಿದ್ದು, ಗಂಟೆಗೆ 140 ಕಿಲೋಮೀಟರ್ ವೇಗದಲ್ಲಿ ಅಪ್ಪಳಿಸುವ ಸಾಧ್ಯತೆಯಿದೆ. ಚಂಡಮಾರುತದ ಪ್ರಭಾವದಿಂದ ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಭಾರಿ ಮಳೆ, ಬಿರುಗಾಳಿ ಹಾಗೂ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಇದರ ಪರಿಣಾಮ ಕರ್ನಾಟಕದ ಮೇಲೂ ಉಂಟಾಗಲಿದ್ದು, ರಾಜ್ಯದ ಹಲವು … Continued