ಅಂಕೋಲಾ ; ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ
ಅಂಕೋಲಾ : ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಪಟ್ಟಣದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಕಾರವಾರ ರಸ್ತೆ ಕಣಕಣೇಶ್ವರ ದೇವಾಲಯದ ಪಕ್ಕದಲ್ಲಿ ನಡೆದಿದೆ. ಬುಧವಾರ ಬೆಳಿಗ್ಗೆ ಹೇರ್ ಕಟಿಂಗ್ ಸೆಲೂನ್ ನಿಂದ ಗೋಪಾಲಕೃಷ್ಣ ನಾಯಕ ಅವರು ತಮ್ಮ ಕಾರಿನ ಕಡೆಗೆ … Continued