ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಮಕ್ಕಳು ಸಾವು

ಸಹರಾನ್ಪುರ: ಉತ್ತರ ಪ್ರದೇಶದ ಸಹರಾನಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಬಿಜೆಪಿ ಮುಖಂಡ ಯೋಗೇಶ ರೋಹಿಲ್ಲಾ ಅವರು ಪತ್ನಿ ಮತ್ತು ಮೂವರು ಮಕ್ಕಳಿಗೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಹರಾನಪುರ ಜಿಲ್ಲೆಯ ಗಂಗೋಹ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗತೇಡ ಗ್ರಾಮದಲ್ಲಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ಅವರ ಮಗ ಮತ್ತು 11 ವರ್ಷದ … Continued

ಶರೋನ್ ರಾಜ್ ಹತ್ಯೆ ಪ್ರಕರಣ: ಪ್ರೇಯಸಿಗೆ ಮರಣದಂಡನೆ ಶಿಕ್ಷೆ ನೀಡಿದ ಕೋರ್ಟ್‌

ತಿರುವನಂತಪುರಂ : 2022 ರಲ್ಲಿ ತನ್ನ ಬಾಯ್ ಫ್ರೆಂಡ್ ಶರೋನ್ ರಾಜ್‌ಗೆ ಮಾರಕ ಕಳೆನಾಶಕ ಬೆರೆಸಿದ ಆಯುರ್ವೇದ ಮಿಶ್ರಣವನ್ನು ಕುಡಿಸಿ ಕೊಲೆ ಮಾಡಿದ ಆರೋಪದ ಮೇಲೆ ಕನ್ಯಾಕುಮಾರಿ ಜಿಲ್ಲೆಯ ರಾಮವರ್ಮಂಚಿರದ 24 ವರ್ಷದ ಮಹಿಳೆಗೆ ನೆಯ್ಯಟ್ಟಿಂಕರಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ತೀರ್ಪು ಕೇಳಲು ಶರೋನ್ ಪೋಷಕರನ್ನು ನ್ಯಾಯಾಲಯವು ಕರೆಸಿಕೊಂಡಿತ್ತು. ವಾದ ವಿವಾದ … Continued

ಪರೀಕ್ಷೆಯಲ್ಲಿ ಫೇಲ್‌ ; ಕೋರ್ಸ್‌ ಬದಲಾಯಿಸಲು ಹೇಳಿದ್ದಕ್ಕೆ ತಂದೆ-ತಾಯಿಯನ್ನೇ ಕೊಲೆ ಮಾಡಿದ ವಿದ್ಯಾರ್ಥಿ…!

ನಾಗ್ಪುರ: ಇಲ್ಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ 25 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ವಿದ್ಯಾಭ್ಯಾಸ ಮತ್ತು ಕೋರ್ಸ್‌ ವಿಚಾರದಲ್ಲಿ ತಂದೆ-ತಾಯಿಯ ಜೊತೆ ಉಂಟಾದ ಭಿನ್ನಾಭಿಪ್ರಾಯದ ನಂತರ ಅವರನ್ನು ಕೊಂದಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಪೋಷಕರನ್ನು ಕೊಂದ ನಂತರ, ಭೀಕರ ಹತ್ಯೆಗಳ ಬಗ್ಗೆ ತಿಳಿಯದ ತನ್ನ ಸಹೋದರಿಯೊಂದಿಗೆ ಆತ ಚಿಕ್ಕಪ್ಪನ ಮನೆಗೆ ತೆರಳಿದ್ದ ಎಂದು ಅವರು ಹೇಳಿದ್ದಾರೆ. … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 16 ಕಡೆಗಳಲ್ಲಿ ಎನ್ಐಎ ದಾಳಿ

ಬೆಂಗಳೂರು/ನವದೆಹಲಿ : 2022 ರಲ್ಲಿ ನಡೆದ ದಕಿಷಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಕರ್ನಾಟಕ ಸೇರಿದಂತೆ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಗುರುವಾರ ಬೆಳಿಗ್ಗೆ ಕರ್ನಾಟಕದ ಬೆಂಗಳೂರು ನಗರ, ಕೊಡಗು ಜಿಲ್ಲೆ, ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಚೆನ್ನೈ ಸೇರಿದಂತೆ … Continued

ಕೃಷ್ಣಾ ನದಿಯಲ್ಲಿ ಮುಳುಗಿಸಿ ವ್ಯಕ್ತಿ ಕೊಲೆ ಪ್ರಕರಣವನ್ನು 1 ವರ್ಷದ ನಂತರ ಭೇದಿಸಿದ ಪೊಲೀಸರು : ಪತ್ನಿ ಸೇರಿ ಮೂವರು ಅರೆಸ್ಟ್‌

 ಬೆಳಗಾವಿ: ಅಥಣಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ಬರೋಬ್ಬರಿ ಸುಮಾರು ಒಂದು ವರ್ಷದ  ಹಿಂದೆ ವ್ಯಕ್ತಿಯೊಬ್ಬರನ್ನು ಮುಳುಗಿಸಿ ಕೊಲೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಹಾರೂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಮೃತನ ಪತ್ನಿ, ಆಕೆಯ ಪ್ರಯಕರ ಸೇರಿ ಮೂವರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. … Continued

4 ತಿಂಗಳ ಹಿಂದೆ ನಾಪತ್ತೆಯಾದ ಮಹಿಳೆ ಶವವಾಗಿ ಪತ್ತೆ ;ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಹೆಣ ಹೂತಿದ್ದ ಕೊಲೆ ಆರೋಪಿ…

ಕಾನ್ಪುರ : ಕಳೆದ ನಾಲ್ಕು ತಿಂಗಳಿಂದ ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮಹಿಳೆಯನ್ನು ಹತ್ಯೆ ಮಾಡಿ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (Kanpur District Magistrate) ಬಂಗಲೆಯ ಸಮೀಪವೇ ಅಲ್ಲೇ ಹೂತು ಹಾಕಲಾಗಿತ್ತು. ಈ ಮಹಿಳೆಯನ್ನು ಜಿಮ್‌ ಟ್ರೇನರ್‌ ವಿಮಲ್‌ ಸೋನಿ ಎಂಬಾತ ಬರ್ಬರವಾಗಿ ಕೊಲೆ ಮಾಡಿ ಹೂತು … Continued

ಬೆಂಗಳೂರು ಕೊಲೆ | ಮಹಾಲಕ್ಷ್ಮಿ ಕೊಲೆ ಆರೋಪಿಯ ಡೆತ್‌ನೋಟ್‌ ಪತ್ತೆ; ಬರ್ಬರ ಕೃತ್ಯದ ಉಲ್ಲೇಖ

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಯುವತಿಯನ್ನು ಬರ್ಬರವಾಗಿ ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿಟ್ಟು ಒಡಿಶಾಗೆ ಪರಾರಿಯಾಗಿದ್ದ ಕೊಲೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ ನೋಟ್‌ ಸಹ ಪತ್ತೆಯಾಗಿದೆ. ಕೊಲೆ ಆರೋಪ ಹೊತ್ತಿರುವ ಮುಕ್ತಿ ರಂಜನ್ ರಾಯ್ (31) ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಒಡಿಶಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ, ಪವಿತ್ರ ಗೌಡ ಸೇರಿ ಆರೋಪಿಗಳಿಗೆ ಮತ್ತೆ ಪೊಲೀಸ್‌ ಕಸ್ಟಡಿ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 10 ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಶನಿವಾರ ಮತ್ತೆ ಐದು ದಿನಗಳ ಕಾಲ (ಜೂನ್‌ 20ರವರೆಗೆ) ಪೊಲೀಸ್‌ ಕಸ್ಟಡಿಗೆ ನೀಡಿದೆ. ದರ್ಶನ್‌ ಸೇರಿ ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು : ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 13 ಜನರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ. ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ … Continued

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ಬಂಧನದ ಬೆನ್ನಲ್ಲೇ ಸ್ನೇಹಿತೆ ನಟಿ ಪವಿತ್ರಾ ಗೌಡ ಪೊಲೀಸ್‌ ವಶಕ್ಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಿದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಗೆಳತಿ ನಟಿ ಪವಿತ್ರ ಗೌಡ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಪೊಲೀಸರು … Continued