ಅಸ್ವಸ್ಥ, ಗಂಭೀರ, ಆತ್ಮಹತ್ಯೆ..’: ಅತ್ಯಾಚಾರ-ಕೊಲೆಯಾದ ವೈದ್ಯೆ ಪೋಷಕರಿಗೆ ಆರ್ಜಿ ಕರ್ ಆಸ್ಪತ್ರೆಯಿಂದ ಮಾಡಿದ 3 ಫೋನ್ ಕರೆಗಳ ವಿವರ ಬಹಿರಂಗ…!
ಕೋಲ್ಕತ್ತಾ : ಅತ್ಯಾಚಾರ ಮತ್ತು ಹತ್ಯೆಗೀಡಾದ ವೈದ್ಯ ವಿದ್ಯಾರ್ಥಿನಿಯ ತಂದೆ-ತಾಯಿಗೆ, ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಆಗಸ್ಟ್ 9ರ ಬೆಳಿಗ್ಗೆ ಮಾಡಿದ್ದು ಎನ್ನಲಾದ ದೂರವಾಣಿ ಕರೆಯ ವಿವರಗಳು ಗುರುವಾರ ಬಹಿರಂಗವಾಗಿವೆ. ಆಗಸ್ಟ್ 9 ರ ಬೆಳಿಗ್ಗೆ, ಅರ್ಧ ಗಂಟೆಯೊಳಗೆ ಮೂರು ಕರೆಗಳು ಅವರ ಹತ್ಯೆಗೀಡಾದ ವೈದ್ಯೆಯ ಕುಟುಂಬದ ಪುಟ್ಟ ಪ್ರಪಂಚವನ್ನು ಛಿದ್ರಗೊಳಿಸಿದವು. ಕೋಲ್ಕತ್ತಾ ಆಸ್ಪತ್ರೆಯಲ್ಲಿ … Continued