ನೀಟ್ ಪರೀಕ್ಷೆ ಬರೆ ಎಂದಿದ್ದಕ್ಕೆ ತಂದೆಯನ್ನೇ ಕೊಂದ ಮಗ…! ತಂಗಿಯ ಎದುರೇ ದೇಹ ಕತ್ತರಿಸಿ ಡ್ರಮ್‌ನಲ್ಲಿ ಅಡಗಿಸಿಟ್ಟಿದ್ದ…!
ಲಕ್ನೋ: ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನೊಬ್ಬನನ್ನು ಲಕ್ನೋ ಪೊಲೀಸರು ಬಂಧಿಸಿದ್ದಾರೆ. ಲಕ್ನೋ ನಗರದ ಆಶಿಯಾನಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸ್ಥಳೀಯ ಉದ್ಯಮಿ ಮಾನ್ವೇಂದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20 ರಿಂದ ಮಾನ್ವೇಂದ್ರ ಅವರು ನಾಪತ್ತೆಯಾಗಿದ್ದರು. ಪೊಲೀಸರ ತೀವ್ರ ಶೋಧದ ನಂತರ ಅವರ ಮೃತದೇಹ ಪತ್ತೆಯಾಗಿದ್ದು, ಮಗ … Continued