ಕೊಲೆಯಾಗಿದ್ದ ಮಹಿಳೆ ಜೀವಂತವಾಗಿ ಪತ್ತೆ ! ಮಾಡದ ತಪ್ಪಿಗೆ ಜೈಲುವಾಸ ಅನುಭವಿಸಿದ ಅಮಾಯಕ !!

ಮಂಡ್ಯ: ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೊಲೆಯಾಗಿದ್ದಾರೆ ಎಂದು ಭಾವಿಸಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಜೈಲಿಗಟ್ಟಿದ್ದ ಪ್ರಕರಣಕ್ಕೆ ಈಗ ಅನಿರೀಕ್ಷಿತ ತಿರುವು ಸಿಕ್ಕಿದೆ. ಕೊಲೆಯಾಗಿದ್ದಾರೆ ಎಂದು ಭಾವಿಸಲಾಗಿದ್ದ 35 ವರ್ಷದ ಮಹಿಳೆ ಜೀವಂತವಾಗಿ ಪತ್ತೆಯಾಗಿದ್ದು, ಆಕೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಸುಮಾರು ಎರಡೂವರೆ ವರ್ಷ ಜೈಲಿನಲ್ಲಿ ಕಳೆದಿದ್ದ ವ್ಯಕ್ತಿಗೆ ಇದೀಗ ನಿರಾಳತೆ ಸಿಕ್ಕಿದೆ. 2019ರ … Continued