2ನೇ ಪೋಕ್ಸೋ ಪ್ರಕರಣ: ಮುರುಘಾ ಶರಣದ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ, ಬಂಧನವಾದ ಕೆಲ ಗಂಟೆಗಳಲ್ಲೇ ಬಿಡುಗಡೆಗೆ ಆದೇಶ

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಸೋಮವಾರ ಸಂಜೆ ಕರ್ನಾಟಕ ಹೈಕೋರ್ಟ್‌ ಸಂಜೆ ತಡೆ ನೀಡಿದ್ದು, ಆರೋಪಿ ಶರಣರನ್ನು ಬಿಡುಗಡೆ ಮಾಡುವಂತೆ ಚಿತ್ರದುರ್ಗ ಜಿಲ್ಲಾ ಅಧೀಕ್ಷಕರಿಗೆ ನಿರ್ದೇಶಿಸಿದೆ. ವಿಶೇಷ ನ್ಯಾಯಾಲಯದ ಆದೇಶದಂತೆ ಬಂಧಿಸಿ … Continued

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರು ಬಿಡುಗಡೆ

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಗುರುವಾರ ಬಿಡುಗಡೆಯಾಗಿದ್ದಾರೆ. ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ‌ ಸಂಬಂಧಚಿತ್ರದುರ್ಗದ ಎರಡನೇ ಹೆಚ್ಚುವರಿ‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ … Continued

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ‌ ಕಿರುಕುಳ‌ ಆರೋಪ; ಮುರುಘಾ ಶರಣರ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲು

ಮೈಸೂರು: ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಈಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ ಮೇಲೆ ಅವರ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ … Continued

ಮಠದ ಚೆಕ್‌, ದಾಖಲೆಗಳಿಗೆ ಸಹಿ: ಮುರುಘಾ ಶರಣರ ವಕೀಲರು ಸಲ್ಲಿಸಿದ ಮೆಮೊಗೆ ಹೈಕೋರ್ಟ್‌ ತೀವ್ರ ಅಸಮಾಧಾನ

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಕಾಯಿದೆ ಅಡಿ ಬಂಧಿತರಾಗಿರುವ ಚಿತ್ರದುರ್ಗದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಜೈಲಿನಿಂದಲೇ ಮಠದ ಬ್ಯಾಂಕ್ ಖಾತೆಯ ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡಬೇಕು ಎಂಬ ಕೋರಿಕೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಮೆಮೊ ಹಾಗೂ ಜೊತೆಗಿನ ದಾಖಲೆಗಳ ಕುರಿತು ಕರ್ನಾಟಕ ಹೈಕೋರ್ಟ್‌ … Continued

ಮುರುಘಾ ಶರಣರ ನ್ಯಾಯಾಂಗ ಬಂಧನ ಅಕ್ಟೋಬರ್‌ 10ರ ವರೆಗೆ ವಿಸ್ತರಣೆ

ಚಿತ್ರದುರ್ಗ: ಮಠದ ಹಾಸ್ಟೆಲ್‌ನಲ್ಲಿ ವಾಸವಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣದ ಅಡಿ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್‌ ವಾರ್ಡನ್‌ ಎಸ್‌. ರಶ್ಮಿ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಚಿತ್ರದುರ್ಗದ ವಿಶೇಷ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ. ಸೆಪ್ಟೆಂಬರ್‌ 14ರಂದು ವಿಧಿಸಿದ್ದ … Continued

ಮುರುಘಾ ಶರಣರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಇಂದು, ಬುಧವಾರ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆ ಚಿತ್ರದುರ್ಗದ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಸೆಪ್ಟೆಂಬರ್‌ 27ರ ವರೆಗೆ ನ್ಯಾಯಾಂಗ ಬಂಧನ … Continued

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮುರುಘಾ ಶರಣರಿಗೆ ಸೆಪ್ಟೆಂಬರ್ 14ರ ವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಇಂದು, ಸೋಮವಾರ ಪೊಲೀಸ್ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಮುರುಘಾ ಶರಣರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿದರು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಮುರುಘಾ ಶರಣರಿಗೆ ಸೆಪ್ಟೆಂಬರ್ 14ರವರೆಗೆ 9 … Continued

ಮುರುಘಾ ಶರಣರನ್ನು ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮೊದಲ ಆರೋಪಿಯಾಗುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ   ಆದೇಶಿಸಿದೆ. ಪೋಕ್ಸೋ ಕೇಸ್​ನಲ್ಲಿ ಸ್ವಾಮೀಜಿಯನ್ನು ನಿನ್ನೆ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಮುರುಘಾ ಶರಣರನ್ನು ಸೆಪ್ಟೆಂಬರ್ 5ರಂದು ಮತ್ತೆ ಕೋರ್ಟ್ ಮುಂದೆ … Continued

ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶರಣರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಅವಕಾಶ ನೀಡಿದ್ದು, ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್‌ 30ರಂದು ಶ್ರೀಗಳು ಅರ್ಜಿ … Continued

ಮುರುಘಾ ಶರಣರ ವಿರುದ್ಧ ಆರೋಪ; ಸಂಪೂರ್ಣ ಹೊಣೆ ತನಿಖಾಧಿಕಾರಿಗೆ, ಯಾವುದೇ ಒತ್ತಡವಿಲ್ಲ: ಎಡಿಜಿಪಿ ಅಲೋಕಕುಮಾರ್

ಹುಬ್ಬಳ್ಳಿ: ಚತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣದ ಕುರಿತು ಎಲ್ಲ ವಿಧದಲ್ಲೂ ತನಿಖೆ ನಡೆಯುತ್ತಿದೆ.ಸಂಪೂರ್ಣ ತನಿಖೆ ಹೊಣೆಯನ್ನು ಪ್ರಕರಣದ ತನಿಖಾಧಿಕಾರಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರಿಂದಲೂ ಒತ್ತಡ ಬಂದಿಲ್ಲ’ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಕರಣಕ್ಕೆ … Continued