ನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಮರಣದಂಡನೆ ಶಿಕ್ಷೆ
ಉತ್ತರ ಪ್ರದೇಶದ ಮೀರತ್ನಲ್ಲಿ ಕಳೆದ ವರ್ಷ ನಡೆದಿದ್ದ ನೌಕಾಪಡೆಯ ವಾಣಿಜ್ಯ ಅಧಿಕಾರಿ ಸೌರಭ್ ರಜಪೂತ್ ಅವರ ಕೊಲೆ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಅವರಿಗೆ ಸ್ಥಳೀಯ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಇಬ್ಬರನ್ನೂ ಎರಡು ವಾರಗಳ ಹಿಂದೆಯೇ ದೋಷಿಗಳೆಂದು ಘೋಷಿಸಲಾಗಿತ್ತು. ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದೆ. ಸೌರಭ್ ಅವರ ದೇಹವನ್ನು … Continued