ಹೆಣ್ಣು ಮಗುವಿಗೆ ಜನ್ಮ ನೀಡಿದ ಮೀರತ್ ಭಯಾನಕ ‘ಬ್ಲೂ ಡ್ರಮ್’ ಕೊಲೆ ಆರೋಪಿ ಮುಸ್ಕಾನ್

ಮೀರತ್ : ತನ್ನ ಪತಿಯ ಬರ್ಬರ ಕೊಲೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಸ್ತುತ ಮೀರತ್ ಜೈಲಿನಲ್ಲಿರುವ ಮುಸ್ಕಾನ್, ಸೋಮವಾರ ಸಂಜೆ ಸ್ಥಳೀಯ ಲಾಲಾ ಲಜಪತ್ ರಾಯ್ ಮೆಮೋರಿಯಲ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮುಸ್ಕಾನ್‌ಗೆ ಹೆರಿಗೆ ನೋವು ಹೆಚ್ಚಾದ ನಂತರ ಭಾನುವಾರ ರಾತ್ರಿ 11:30 ರ ಸುಮಾರಿಗೆ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು … Continued

ಮುಸ್ಕಾನ್‌ ತನಿಖೆ ಮಾಡಿದರೆ ತಪ್ಪೇನೂ ಇಲ್ಲ, ಆದರೆ ರಾಜಕಾರಣ ಮಾಡಿ ಶಾಂತಿ ಹದಗೆಡಿಸಬಾರದು: ಸುಮಲತಾ ಅಂಬರೀಷ್

ಬೆಂಗಳೂರು: ಮಂಡ್ಯದ ಮುಸ್ಕಾನ್‌ ಅವರನ್ನು ತನಿಖೆ ನಡೆಸಿದರೆ ತಪ್ಪೇನೂ ಇಲ್ಲ. ತನಿಖೆ ನಡೆದರೆ ಸತ್ಯ ಹೊರಗೆ ಬರುತ್ತದೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡುವುದರಲ್ಲಿ ತಪ್ಪೇನಿಲ್ಲ, ತನಿಖೆ ಆಗಿ ನಿಜ ಹೊರಗೆ ಬರಬೇಕು. ಆದರೆ ರಾಜಕಾರಣ ಮಾಡಿ ವಾತಾವರಣ ಹದಗೆಡಿಸುವ ಕೆಲಸ ಮಾಡಬಾರದು ಎಂದು ಸ್ಪಷ್ಟಪಡಿಸಿದರು. ಮಂಡ್ಯ ಹಾಗೂ … Continued