ಹೊಸ ವರ್ಷಾಚರಣೆ ವಿರುದ್ಧ ಫತ್ವಾ ಹೊರಡಿಸಿದ ಅಖಿಲ ಭಾರತ ಮುಸ್ಲಿಂ ಜಮಾತ್

ನವದೆಹಲಿ : ಹೊಸ ವರ್ಷಾಚರಣೆಗೆ ದೇಶಾದ್ಯಂತ ಭರ್ಜರಿ ತಯಾರಿ ನಡೆಯುತ್ತಿರುವಂತೆಯೇ, ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಭಾನುವಾರ ಹೊಸ ವರ್ಷಾಚರಣೆಯ ವಿರುದ್ಧ ಫತ್ವಾ ಹೊರಡಿಸಿದ್ದಾರೆ. ಮುಸ್ಲಿಮರು ಇಂತಹ ಆಚರಣೆಗಳಲ್ಲಿ ತೊಡಗಬಾರದು ಎಂದು ಹೇಳಿರುವ ಅವರು, ಷರಿಯಾ ಕಾನೂನಿನ ಪ್ರಕಾರ ಅಪರಾಧಿಗಳೆಂದು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ. ಮುಸ್ಲಿಮರು ಈ … Continued