ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯ ನಿರ್ಮಿಸಲು 2.5 ಕೋಟಿ ರೂ. ಮೌಲ್ಯದ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ
ಪಾಟ್ನಾ: ದೇಶದಲ್ಲಿ ಕೋಮು ಸೌಹಾರ್ದತೆಗೆ ಉದಾಹರಣೆಯಾಗಿ ಬಿಹಾರದ ಮುಸ್ಲಿಂ ಕುಟುಂಬವೊಂದು ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ – ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕಾಗಿ .2.5 ಕೋಟಿ ರೂ.ಗಳ ಮೌಲ್ಯದ ಭೂಮಿಯನ್ನು ದಾನ ಮಾಡಿದೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯೋಜನೆ ಕೈಗೆತ್ತಿಕೊಂಡಿರುವ ಪಾಟ್ನಾ ಮೂಲದ ಮಹಾವೀರ ಮಂದಿರ ಟ್ರಸ್ಟ್‌ನ … Continued