ಮುಸ್ಲಿಂ ಕುಟುಂಬದ ಮಗಳ ಮದುವೆ ಕಾರ್ಡ್‌ನಲ್ಲಿ ಗಣೇಶ, ಕೃಷ್ಣನ ಚಿತ್ರ ; ಈ ಮದುವೆ ಆಮಂತ್ರಣ ಪತ್ರ ಭಾರೀ ವೈರಲ್…!
ಲಕ್ನೋ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ, ತಿಲೋಯ್ ತೆಹ್ಸಿಲ್‌ನ ಪುರೆ ಅಲ್ಲಾದೀನ್ ಗ್ರಾಮದ ಮುಸ್ಲಿಂ ಕುಟುಂಬವೊಂದು ತಮ್ಮ ಮಗಳ ಮದುವೆಗೆ ಹಿಂದೂ ಸಂಪ್ರದಾಯಗಳಿಗೆ ಅನುಗುಣವಾಗಿ ವಿಶಿಷ್ಟವಾದ ವಿವಾಹ ಆಮಂತ್ರಣ ಪತ್ರವನ್ನು ಮುದ್ರಿಸಿದೆ. ವಧು, ವರ ಮತ್ತು ಕುಟುಂಬದ ಸದಸ್ಯರ ಹೆಸರುಗಳೊಂದಿಗೆ ಹಿಂದೂ ದೇವರುಗಳಾದ ಗಣೇಶ ಮತ್ತು ಕೃಷ್ಣನ ಚಿತ್ರಗಳನ್ನು ಒಳಗೊಂಡಿರುವ ಮದುವೆ ಕಾರ್ಡ್ ಮುದ್ರಿಸಿರುವುದು … Continued