ವಿವಾದಾತ್ಮಕ ಹೇಳಿಕೆ: ವಿಚಾರಣೆಗೆ ಹಾಜರಾಗಲು ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್
ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಣೆ ಮಾಡುವ ಕಾನೂನು ತರಬೇಕು ಎಂದು ಹೇಳಿದ್ದ ವಿಶ್ವ ಒಕ್ಕಲಿಗ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈಗ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ … Continued