ವರದಕ್ಷಿಣೆಯಾಗಿ ಕಿಡ್ನಿಯನ್ನೇ ನೀಡು ಎಂದು ಸೊಸೆಗೆ ಹೇಳಿದ ಅತ್ತೆ-ಮಾವ…!
ಪಾಟ್ನಾ: ಬಿಹಾರದ ಮಹಿಳೆಯೊಬ್ಬರಿಗೆ ಬೈಕ್, ನಗದು ಮತ್ತು ಆಭರಣಗಳನ್ನು ವರದಕ್ಷಿಣೆಯಾಗಿ ತರಲು ಸಾಧ್ಯವಾಗದಿದ್ದರೆ ಅವರ ಪತಿಗೆ ಮೂತ್ರಪಿಂಡ ದಾನ ಮಾಡುವಂತೆ ಅವರ ಅತ್ತೆ-ಮಾವಂದಿರು ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಬಿಹಾರದ ಮುಜಫರಪುರದಲ್ಲಿ ತಮ್ಮ ಮಗನಿಗೆ ವರದಕ್ಷಿಣೆಯಾಗಿ ಮೂತ್ರಪಿಂಡವನ್ನು ಬೇಡಿಕೆಯಿಟ್ಟ ವಿಚಿತ್ರ ಘಟನೆ ವರದಿಯಾಗಿದೆ. ಈ ಸಂಬಂಧ ಮುಜಫರಪುರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. … Continued