ಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ನವದೆಹಲಿ/ಒಡೆಸಾ : ಉಕ್ರೇನ್ನ ಒಡೆಸಾ (Odesa) ಬಂದರಿನಿಂದ ಜುಲೈ 19ರ ಸಂಜೆ ಹೊರಟಿದ್ದ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ನಾಲ್ವರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದು, ಮತ್ತೊಬ್ಬ ಭಾರತೀಯ ನಾವಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ. ದಾಳಿಗೆ ಒಳಗಾದ ಎಂವಿ ಗೋಲ್ಡನ್ ಲಿಯೋ (MV … Continued