ಬಾಬರಿ ಮಸೀದಿ ಧ್ವಂಸದ ಕುರಿತು ಉದ್ಧವ್ ಠಾಕ್ರೆ ಆಪ್ತನ ಹೇಳಿಕೆ ನಂತರ ಎಂವಿಎ ಮೈತ್ರಿ ತೊರೆಯಲು ಸಮಾಜವಾದಿ ಪಕ್ಷದ ನಿರ್ಧಾರ

ಮುಂಬೈ: ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರ ಆಪ್ತರೊಬ್ಬರ ವಿವಾದಾತ್ಮಕ ಹೇಳಿಕೆಯ ನಂತರ ಸಮಾಜವಾದಿ ಪಕ್ಷವು ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯಿಂದ ಹೊರಬರಲು ನಿರ್ಧರಿಸಿದೆ. ಬಾಬರಿ ಮಸೀದಿ ಧ್ವಂಸದ 32 ನೇ ವಾರ್ಷಿಕೋತ್ಸವದಂದು, ಶಿವಸೇನೆಯ (ಯುಬಿಟಿ) ನಾಯಕ ಮಿಲಿಂದ್ ನಾರ್ವೇಕರ್ ಅವರು ಎಕ್ಸ್‌ನಲ್ಲಿ ಮಸೀದಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ‘ಮಹಾ ವಿಕಾಸ್‌ ಅಘಾಡಿ’ ಭಿನ್ನಮತ ಬಹಿರಂಗ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಮೈತ್ರಿಕೂಟವಾದ ಮಹಾ ವಿಕಾಸ್‌ ಅಘಾಡಿಯಲ್ಲಿನ ಭಿನ್ನಮತ ಬಹಿರಂಗವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯಗಳು ಬಹಿರಂಗವಾಗಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರೊಂದಿಗೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಶಿವಸೇನೆ ಹೇಳಿದೆ. ಇದರ … Continued