ನನ್ನ ಮಕ್ಕಳ ಇನ್‍ಸ್ಟಾಗ್ರಾಮ್ ಖಾತೆ ಹ್ಯಾಕ್ ಮಾಡಿದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ತಮ್ಮ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮಾಡಿರುವ ಫೋನ್ ಕದ್ದಾಲಿಕೆ ಆರೋಪಗಳನ್ನು ಅವರು ಪ್ರಸ್ತಾಪಿಸಿದರು. ಮಹಿಳಾ ಸಬಲೀಕರಣಕ್ಕಾಗಿ ಮೀಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಪ್ರಯಾಗ್‍ರಾಜ್ ಭೇಟಿಯ … Continued