ಮ್ಯಾನ್ಮಾರ್‌ನಲ್ಲಿ ಸೇನಾ ವಿರೋಧಿ ಪ್ರತಿಭಟನೆ ತೀವ್ರ: ಹಿಂಸಾಚಾರಕ್ಕೆ ೩೮ ಜನರ ಸಾವು
ಯಾಂಗೋನ್: ಮ್ಯಾನ್ಮಾರ್‌ನಲ್ಲಿ ಸೈನ್ಯ ದಂಗೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಸೇನಾ ಪಡೆಗಳು ಅಶ್ರುವಾಯು, ರಬ್ಬರ್ ಬುಲೆಟ್, ಗುಂಡಿನ ದಾಳಿ ನಡೆಸುತ್ತಿದೆ. ಬುಧವಾರ ನಡೆದ ಹಿಂಸಾಚಾರದಲ್ಲಿ 38 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಮ್ಯಾನ್ಮಾರ್‌ನಲ್ಲಿ ಎಷ್ಟು ಜನ ಸಾವಿಗೀಡಾಗಿದ್ದಾರೆ ಎನ್ನುವುದು ಖಚಿತಪಡಿಸಲು ಸಾಧ್ಯವಾಗಿಲ್ಲ. ಆದರೆ, ಬುಧವಾರ 38 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೆಚ್ಚುತ್ತಿರುವ … Continued