ಮೈಸೂರು | ಅವಹೇಳನಕಾರಿ ಪೋಸ್ಟ್ : ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ; ಲಾಠಿ ಚಾರ್ಜ್
ಮೈಸೂರು: ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್ ಮೈಸೂರಿನಲ್ಲಿ ಕೋಮು ಉದ್ವಿಗ್ನತೆ (Communal tension)ಗೆ ಕಾರಣವಾಗಿದೆ. ಒಂದು ಸಮುದಾಯದ ನೂರಾರು ಯುವಕರು ಪೊಲೀಸ್ ಠಾಣೆ ಹಾಗೂ ಡಿಸಿಪಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ ಎಂಬವರನ್ನು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಪೋಸ್ಟ್ ಅನ್ನು … Continued