ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇ ಮತ್ತಷ್ಟು ದುಬಾರಿ : ಸುಂಕ ಶೇ.22 ರಷ್ಟು ಹೆಚ್ಚಳ
ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಸಂಚಾರ ಮತ್ತಷ್ಟು ದುಬಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಶೇ.22ರಷ್ಟು ಶುಲ್ಕವನ್ನು ಏರಿಸಿದ್ದು, ವಾಹನ ಸವಾರರಿಗೆ ಶಾಕ್ ನೀಡಿದೆ. ಈ ಹಿಂದೆ ಏಪ್ರಿಲ್ 1ರಂದೇ ಹೆದ್ದಾರಿ ಪ್ರಾಧಿಕಾರ ದರ ಏರಿಕೆ ಮಾಡಿದ್ದು ಸಾರ್ವಜನಿಕ ಆಕ್ರೋಶದ ಹಿನ್ನೆಲೆಯಲ್ಲಿ ವಾಪಸ್ ಪಡೆದಿತ್ತು. ಈಗ ಎರಡೂ ತಿಂಗಳ ಬಳಿಕ ಸದ್ದಿಲ್ಲದೆ ದರ ಏರಿಕೆ … Continued