ಮೈಸೂರು ಮಹಾಪೌರ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರ: ಡಿಕೆಶಿ
ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರವಾಗಿದ್ದು, ಇದನ್ನು ಪಕ್ಷದೊಳಗೆ ಬಗೆಹರಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರ ಪುತ್ರನ ಮದುವೆಗೆ ದೆಹಲಿಗೆ ಹೋಗಿದ್ದಾರೆ. ನಾನೂ ಹೋಗಬೇಕಿತ್ತು. ಆದರೆ ಮನೆಯಲ್ಲಿ ಕೆಲಸ ಇದ್ದುದರಿಂದ ಹೋಗಲು ಸಾಧ್ಯವಾಗಲಿಲ್ಲ ಎಂದರು. ಮೈಸೂರು ಮಹಪೌರ ಚುನಾವಣೆ … Continued