ಕಬಿನಿ ಶಕ್ತಿಮಾನ್ ಖ್ಯಾತಿಯ ಉದ್ದ ದಂತದ ಆನೆ ‘ಭೋಗೇಶ್ವರ’ ಸಾವು

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿಯಲ್ಲಿ ಉದ್ದವಾದ ದಂತ ಹೊಂದಿದ್ದ ಆನೆ ಶನಿವಾರ (ಜೂನ್ 11) ಮೃತಪಟ್ಟಿದೆ. ಉದ್ದನೆಯ ದಂತಗಳಿಂದ ಪ್ರಖ್ಯಾತವಾಗಿದ್ದ ಭೋಗೇಶ್ವರ ಗಂಡಾನೆ ನಾಗರಹೊಳೆ, ಬಂಡೀಪುರ ವ್ಯಾಪ್ತಿಯಲ್ಲಿ ಸಫಾರಿ ವೇಳೆ ಪ್ರವಾಸಿಗರಿಗೆ ಆಗಾಗ ಕಾಣಿಸಿಕೊಳ್ಳುತ್ತಿತ್ತು. ವನ್ಯಜೀವಿ ಪ್ರಿಯರ ನೆಚ್ಚಿನ ಅನೆಯಾಗಿತ್ತು. ಕಬಿನಿ ಶಕ್ತಿಮಾನ್ ಎಂದೇ ಖ್ಯಾತಿ ಗಳಿಸಿದ್ದ, ತನ್ನ 4 ಅಡಿ ಉದ್ದದ ದಂತ … Continued

ಯುವಕನ ಕೈಗೆ ಮಗುಕೊಟ್ಟು ಮಹಿಳೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರೀತಿಗೆ ಅಡ್ಡಿಯಾದ ಮಗುವನ್ನು ದೂರ ಮಾಡಲು ಪ್ರೇಮಿ-ಪ್ರೇಮಿಕಾ ಮಾಡಿದ ಬೃಹನ್ನಾಟಕ ಬೆಳಕಿಗೆ..!

ಮೈಸೂರು : ಅಪರಿಚಿತ ಮಹಿಳೆ ಬಸ್ ನಿಲ್ದಾಣದಲ್ಲಿ ಮಗುವನ್ನ ಕೊಟ್ಟು ನಾಪತ್ತೆಯಾಗಿದ್ದಾಳೆ. ನಾನು ದಾರಿ ಕಾಣದೆ ಮಗುವನ್ನು ಮೈಸೂರಿಗೆ ತಂದಿರುವುದಾಗಿ ಕೆಲವು ದಿನಗಳ ಹಿಂದೆ ಹೇಳಿ ಪೊಲೀಸರಿಗೆ ಮಗುವನ್ನು ಒಪ್ಪಿಸಿದ್ದ ಯುವಕ ನಿಜ ಬಣ್ಣ ಈಗ ಬಯಲಾಗಿದೆ..! ಹೀಗೆ ಹೇಳಿ ಎಚ್‌.ಡಿ.ಕೋಟೆಯ ಯುವಕ ರಘು ಎಂಬಾತ ಎಲ್ಲರನ್ನೂ ನಂಬಿಸಿದ್ದಲ್ಲದೆ ಅನಾಥ ಮಗುವಂದೆ ಬಿಂಬಿಸಿ ನಗರದ ಲಷ್ಕರ್ … Continued

ಯುವಕನ ಕೖೆಗೆ ಮಗು ನೀಡಿ ನಾಪತ್ತೆಯಾದ ಮಹಿಳೆ…!

ಮೈಸೂರು: ತನ್ನ ವೈಯಕ್ತಿಕ ಕೆಲಸಕ್ಕೆಂದು ರಾಯಚೂರಿಗೆ ತೆರಳಿದ್ದ ಯುವಕ ಮೈಸೂರು ಬಸ್ಸಿಗೆ ಕಾಯುತ್ತಿದ್ದ ವೇಳೆ ಅಪರಿಚಿತ ಮಹಿಳೆಯೊಬ್ಬರು ತನ್ನ 9 ತಿಂಗಳ ಮಗುವನ್ನು ಯುವಕನ ಕೈಗೆ ನೀಡಿ ಮೂರು ಗಂಟೆಗಳು ಕಳೆದರು ವಾಪಸ್‌ ಬಾರದೆ ನಾಪತ್ತೆಯಾಗಿರುವ ಘಟನೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನಿವಾಸಿ ರಘು ಕೆಲಸದ … Continued

ಅಪರೂಪದ ಮದುವೆ: ತಂದೆಯ ಮೇಣದ ಪ್ರತಿಮೆ ಮುಂದೆ ಮಗನ ವಿವಾಹ…!

ಮೈಸೂರು: ಯುವಕನೊಬ್ಬ ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆಯಾಗಲಿದ್ದಾನೆ. ವಿವಾಹ ಶಾಸ್ತ್ರಗಳು ಆರಂಭವಾಗಿದ್ದು, ಇಂದು ಭಾನುವಾರ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ವಿವಾಹ ನಡೆಯಲಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಈ ಅಪರೂಪದ ವಿವಾಹ ನಡೆಯುತ್ತಿದ್ದು, ಡಾ.ಯತೀಶ ಹಾಗೂ ಡಾ. ಅಪೂರ್ವ ಅವರು ಡಾ.ಯತೋಶ ಅವರ ತಂದೆಯ ಮೇಣದ ಪ್ರತಿಮೆ ಮುಂದೆ ಹೊಸ … Continued

ಸೆಲ್ಫಿ ತೆಗೆಯಲು ಹೋಗಿ ನೀರು ಪಾಲಾದ ಗೃಹಿಣಿ…!

ಮೈಸೂರು: ಗೃಹಿಣಿಯೊಬ್ಬರು ಸೆಲ್ಫಿ ತೆಗೆದೆಕೊಳ್ಳುವ ವೇಳೆ ಕಾಲು ಜಾರಿಬಿದ್ದು ನೀರುಪಾಲಾದ ಘಟನೆ ಜಿಲ್ಲೆಯ ನಂಜನಗೂಡಿನ ಕಪಿಲಾ ನದಿಯಲ್ಲಿ ನಡೆದಿದೆ. ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಕವಿತಾ (38) ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ದೂರ ಗ್ರಾಮದ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರಾದ ಡಿ ಬಿ ನಾಗರಾಜ್ ಎಂಬುವರ ಪುತ್ರಿ ಎಂದು ಹೇಳಲಾಗಿದೆ. ಕವಿತಾ … Continued

ಹುಣಸೂರು: ಭೀಕರ ಅಪಘಾತ 6 ಮಂದಿ ಸ್ಥಳದಲ್ಲೇ ಸಾವು

ಮೈಸೂರು: ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್‌ ಬೆಟ್ಟ ಬಳಿ ಬುಧವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಹುಣಸೂರು ಕಡೆಯಿಂದ ಪಾಲಿಬೆಟ್ಟ ಗ್ರಾಮಕ್ಕೆ ತೆರಳುತ್ತಿದ್ದ ಬುಲೆರೋ ವಾಹನ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದ … Continued

ಪರೀಕ್ಷೆ ಒತ್ತಡದಿಂದ ಪಿಎಚ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ಪರೀಕ್ಷೆ ಒತ್ತಡದಿಂದ ಪಿಎಚ್.ಡಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೈಸೂರಿನ ಸರಸ್ವತಿಪುರಂನಲ್ಲಿ ಈ ಘಟನೆ ನಡೆದ ಬಗ್ಗೆ ವರದಿಯಾಗಿದ್ದು, ಮೃತನ್ನು ರಶ್ಮಿ(29) ಎಂದು ಗರುತಿಸಲಾಗಿದೆ. ರಶ್ಮಿ ರಸಾಯನ ಶಾಸ್ತ್ರ (ಕೆಮಿಸ್ಟ್ರಿ)ದಲ್ಲಿ ಎಂಎಸ್ಸಿ ಮುಗಿಸಿ ಪಿಎಚ್‌ಡಿ ಮಾಡುತ್ತಿದ್ದರು. ಸರಸ್ವತಿಪುರಂ 9ನೇ ಮುಖ್ಯ ರಸ್ತೆಯಲ್ಲಿರುವ ಪೇಯಿಂಗ್‌ ಗೆಸ್ಟ್‌ ಆಗಿ ಚಾಮರಾಜನಗರ ಮೂಲದ … Continued

ರೈಲ್ವೆ ನಕಲಿ ನೇಮಕಾತಿ ದಂಧೆಯಲ್ಲಿ 22 ಕೋಟಿ ರೂ. ವಂಚಿಸಿದವರ ಬಂಧನ

ಮೈಸೂರು: ರೈಲ್ವೆ ಇಲಾಖೆಯಲ್ಲಿ ನಕಲಿ ನೇಮಕಾತಿಯ ದೊಡ್ಡ ದಂಧೆ ನಡೆಸುತ್ತಿದ್ದ ಪ್ರಕರಣವನ್ನು ಮೈಸೂರು ವಿಭಾಗದ ರೈಲ್ವೆ ಸಂರಕ್ಷಣಾ ದಳವು ಭೇದಿಸಿದೆ. ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಇದು ಸುಮಾರು 400 ಅಭ್ಯರ್ಥಿಗಳಿಗೆ ಕೆಲಸದ ಆಮಿಷ ತೋರಿಸಿ 22 ಕೋಟಿ ರೂ. ವಂಚಿಸಿರುವ ಪ್ರಕರಣವಾಗಿದೆ. ಮೈಸೂರಿನ ಚಂದ್ರಗೌಡ ಎಸ್.ಪಾಟೀಲ್ ಬಿನ್ ಸೋಮನಗೌಡ ಹಾಗೂ ಗದಗದ ಶಿವಸ್ವಾಮಿ … Continued

ಮೈಸೂರು: ಗುರುಪುರ ಟಿಬೆಟಿಯನ್ ಕ್ಯಾಂಪಿಗೆ ನುಗ್ಗಿದ ಆನೆ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಮೇವನ್ನರಸಿ ಹೊರಬಂದಿದ್ದ ಆನೆಯೊಂದು ಗುರುಪುರ ಟಿಬೆಟಿಯನ್ ಕ್ಯಾಂಪಿಗೆ ನುಗ್ಗಿದೆ. ಸಾ ಕ್ಯಾಂಪಿನೊಳಗೆ ಸಲಗ ನುಗ್ಗಿದ್ದರಿಂದ ಆತಂಕಗೊಂಡ ಟಿಬೆಟಿಯನ್ನರು ಕೊನೆಗೆ ಕಲ್ಲು ಹೊಡೆದು ಸಲಗವನ್ನು ಓಡಿಸಿದ್ದರೂ ಪಕ್ಕದ ಕುರುಚಲು ಕಾಡಿನಲ್ಲಿ ಸೇರಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಸೃ ವೀರನಹೊಸಹಳ್ಳಿ ವಲಯ ವ್ಯಾಪ್ತಿಯ ಸೊಳ್ಳೆಪುರ ಕಡೆಯಿಂದ ಬುಧವಾರ ಮುಂಜಾನೆ ಅರಣ್ಯ ದಾಟಿ ಹೊರ ಬಂದಿದ್ದ … Continued

ಕಾರಿನ ಟೈರ್‌ ಬ್ಲಾಸ್ಟ್‌: ತಾಯಿ-ಮಗ ಸಾವು

ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಣಲಕ್ಷ್ಮೀ(35) ಮತ್ತು ದೈವಿಕ್​(12) ಮೃತರು ಎಂದು ಗುರುತಿಸಲಾಗಿದೆ. ಗುಣಲಕ್ಷ್ಮೀ ಅವರ ಪತಿ ಜಗದೀಶ್​ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಇಂದು (ಬುಧವಾರ) ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ … Continued