ಕಾರಿನ ಟೈರ್‌ ಬ್ಲಾಸ್ಟ್‌: ತಾಯಿ-ಮಗ ಸಾವು

ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಣಲಕ್ಷ್ಮೀ(35) ಮತ್ತು ದೈವಿಕ್​(12) ಮೃತರು ಎಂದು ಗುರುತಿಸಲಾಗಿದೆ. ಗುಣಲಕ್ಷ್ಮೀ ಅವರ ಪತಿ ಜಗದೀಶ್​ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಇಂದು (ಬುಧವಾರ) ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ … Continued

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಮೈಸೂರು: ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ. ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ ವೇಳೆ ಐದಾರು ಮಂದಿ ಯುವಕರ ತಂಡ ಆಕೆಯ ಗ್ಯಾಂಗ್ ರೇಪ್ ನಡೆಸಿದೆ … Continued