ವಿಶ್ವದ ಅತ್ಯಂತ ಸೂಕ್ಷ್ಮ ವಿಷಯಗಳ ಬೆನ್ನತ್ತಿದ 10 ವಿಜ್ಞಾನಿಗಳ ನಿಗೂಢ ಸಾವು-ಕಣ್ಮರೆ ; ತನಿಖೆಗೆ ಮುಂದಾದ ಅಮೆರಿಕ

ವಾಷಿಂಗ್ಟನ್: ಬಾಹ್ಯಾಕಾಶ ಸಂಶೋಧನೆ, ಪರಮಾಣು ಭದ್ರತೆ ಮತ್ತು ಯುಎಫ್‌ಒ (UFO) ಗಳಂತಹ ಅತೀ ಸೂಕ್ಷ್ಮ ವಿಷಯಗಳ ಮೇಲೆ ಕೆಲಸ ಮಾಡುತ್ತಿದ್ದ ಅಮೆರಿಕದ ಕನಿಷ್ಠ 10 ವಿಜ್ಞಾನಿಗಳು 2023ರ ಮಧ್ಯಭಾಗದಿಂದ ಈಚೆಗೆ ನಿಗೂಢವಾಗಿ ಮೃತಪಟ್ಟಿದ್ದಾರೆ ಅಥವಾ ನಾಪತ್ತೆಯಾಗಿದ್ದಾರೆ. ಈ ಆತಂಕಕಾರಿ ಬೆಳವಣಿಗೆಯನ್ನು ಇದೀಗ ಅಮೆರಿಕದ ಶ್ವೇತಭವನವು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಭರವಸೆ … Continued

ಹಾಸನ: ಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು

ಹಾಸನ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ನಿಗೂಢವಾಗಿ ಮೃತಪಟ್ಟ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಿವಮ್ಮ (36) ಹಾಗೂ ಮಕ್ಕಳಾದ ಸಿಂಚು (7) ಹಾಗೂ ಪವನ (10) ಎಂದು ಗುರುತಿಸಲಾಗಿದೆ. ಶಿವಮ್ಮ ಅವರ ಪತಿ ತೀರ್ಥ ಅವರು ಬೇರೆ ತುಮಕೂರಿನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಕುಟುಂಬ ಒಂದು … Continued