ಐಎಂಎಫ್ನ ಉನ್ನತ ಹುದ್ದೆಗೆ ಏರಿದ ಮೈಸೂರು ಮೂಲದ ಗೀತಾ ಗೋಪಿನಾಥ್
ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿ((IMF))ಯ ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್ ಅವರ ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಗೀತಾ ಗೋಪಿನಾಥ್ ಅವರಿಗೆ ಬಡ್ತಿ ನೀಡುವುದರ ಜತೆಗೆ ಮಹತ್ವದ ಹುದ್ದೆಯ ಜವಾಬ್ದಾರಿಯನ್ನು ವಹಿಸಲಾಗಿದೆ. ಇದಾದ ನಂತರ ಈಗ ಗೀತಾ ಈ ಸಂಸ್ಥೆಯಲ್ಲಿ ವಿಶೇಷ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಕರ್ನಾಟಕದ ಮೈಸೂರು ಮೂಲದ ಗೀತಾ ಗೋಪಿನಾಥ್ ಅವರು ಅಂತಾರಾಷ್ಟ್ರೀಯ … Continued