ಆಗಸ್ಟ್ 3ರಿಂದ ಮೈಸೂರು ಚಲೋ ಪಾದಯಾತ್ರೆ ; ಕುಮಾರಸ್ವಾಮಿ, ಯಡಿಯೂರಪ್ಪನವರಿಂದ ಚಾಲನೆ
ಬೆಂಗಳೂರು : ಬಿಜೆಪಿ- ಜೆಡಿಎಸ್ ಜಂಟಿಯಾಗಿ ಆಗಸ್ಟ್ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಪಕ್ಷಗಳ ಸಂಸದರು, ಶಾಸಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಭ್ರಷ್ಟ, ಹಗರಣಗಳ … Continued