ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ : ಈಶ್ವರ ಖಂಡ್ರೆ

ಬೆಳಗಾವಿ: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಕಾಡಾನೆ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರ್ಜುನನ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅವರು, ಮೈಸೂರಿನ ದಸರಾ ಜಂಬೂಸವಾರಿಯಲ್ಲಿ 8 ಬಾರಿ … Continued

ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ಜೊತೆ ಕಾದಾಟದಲ್ಲಿ 8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ಸಾವಿಗೀಡಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆಯಲ್ಲಿ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ವೇಳೆ ಅರ್ಜುನನ ಮೇಲೆ ಒಂಟಿಸಲಗ … Continued

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 15 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಅಸ್ವಸ್ಥ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ 15 ಬಾರಿ ಅಂಬಾರಿ ಹೊತ್ತಿರುವ ಹೆಗ್ಗಳಿಕೆ ಪಾತ್ರನಾಗಿದ್ದ ‘ಬಲರಾಮ’ ಆನೆ (67) ತೀವ್ರ ಅಸ್ವಸ್ಥಗೊಂಡಿದ್ದು, ಕಳೆದ 7 ದಿನಗಳಿಂದ ಆಹಾರ ತ್ಯಜಿಸಿರುವುದಾಗಿ ತಿಳಿದುಬಂದಿದೆ. 7 ದಿನಗಳಿಂದ ಅಸ್ವಸ್ಥಗೊಂಡಿರುವ ಬಲರಾಮನಿಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ತಜ್ಞರ … Continued