ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಪೊಲೀಸರಿಗೆ ಸಿಕ್ಕ ಸುಳಿವು..?
ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರಿನ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೊಲೀಸರಿಗೆ ಸುಳಿವು ಸಿಕ್ಕಿದೆ ಎನ್ನಲಾಗಿದೆ. ವಿದ್ಯಾರ್ಥಿನಿ ಮೇಲೆ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಕೇರಳ ಮೂಲದ ಮೂವರು ಹಾಗೂ ತಮಿಳುನಾಡಿನ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿಗಳು … Continued