ಮೈಸೂರು ಗ್ಯಾಂಗ್‍ರೇಪ್ ಪ್ರಕರಣ: ಪೊಲೀಸರಿಗೆ ಘಟನೆ ಹೇಗೆ ನಡೆಯಿತು ಎಂದು ಬಿಚ್ಚಿಟ್ಟ ಸಂತ್ರಸ್ತೆ ಸ್ನೇಹಿತ

ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸ್ನೇಹಿತ ಪೊಲೀಸರಿಗೆ ಘಟನೆ ಹೇಗೆ ನಡೆಯಿತು ಎಂದು ಮಾಹಿತಿ ನೀಡಿದ್ದಾನೆ. ಯುವಕ ಮತ್ತು ಯುವತಿ ಜಾಗಿಂಗ್​ಗೆ ಹೋದಾಗ ದುಷ್ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ತನ್ನ ಮೇಲೂ ಹಲ್ಲೆ ನಡೆದಿರುವುದಾಗಿ ಯುವಕ ಹೇಳಿಕೊಂಡಿದ್ದಾನೆ. ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ನನ್ನ ತಂದೆಗೆ ಕರೆ … Continued