ಮೈಸೂರು ಗ್ಯಾಂಗ್‌ರೇಪ್ ಪ್ರಕರಣ: ಐವರು ಆರೋಪಿಗಳು ಪೊಲೀಸರ ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ಐವರು ಆರೋಪಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೊರ ರಾಜ್ಯದಲ್ಲಿ ಪ್ರಕರಣದ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಆಗಸ್ಟ್​ 24ರಂದು ವಿದ್ಯಾರ್ಥಿನಿ ಮೇಲೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಗ್ಯಾಂಗ್‌ರೇಪ್ ನಡೆದಿತ್ತು. ಘಟನೆ ನಡೆದು 85 ಗಂಟೆಗಳ ಬಳಿಕ ಆರೋಪಿಗಳನ್ನು … Continued