ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ:1499 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಪೊಲೀಸರು

ಮೈಸೂರು: ಮೈಸೂರು ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 1,499 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಆರು ಆರೋಪಿಗಳನ್ನು ಹೆಸರಿಸಲಾಗಿದೆ. ಘಟನೆಯಲ್ಲಿ ಒಬ್ಬ ಆರೋಪಿಯ ಪಾತ್ರವಿಲ್ಲವಾದ್ದರಿಂದ ಆತನ ವಿರುದ್ಧದ ಆರೋಪಗಳನ್ನು ಕೈಬಿಡಲಾಗಿದೆ ಎಂದು ಪೊಲೀಸರು ಭಾನುವಾರ (ನವೆಂಬರ್ 28) ತಿಳಿಸಿದ್ದಾರೆ. ಪೊಲೀಸರು ಆರು ಆರೋಪಿಗಳ ವಿರುದ್ಧ ಸೆಕ್ಷನ್ 397, … Continued