ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; 28 ದಿನಗಳ ಬಳಿಕ ಸಂತ್ರಸ್ತೆ ಹೇಳಿಕೆ ದಾಖಲು
ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ಹೇಳಿಕೆಯನ್ನು ಬುಧವಾರ (ಸೆಪ್ಟೆಂಬರ್ 22) 2ನೇ ಜೆಎಂಎಫ್ ಸಿ ನ್ಯಾಯಾಧೀಶರ ಎದುರು ದಾಖಲಿಸಲಾಗಿದೆ. ಹೊರವಲಯದಲ್ಲಿ 28 ದಿನಗಳ ಹಿಂದೆ ನಡೆದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಕೊನೆಗೂ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಪೊಲೀಸರ ಮನವೊಲಿಕೆಗೆ ತಲೆಬಾಗಿ ಇಂದು ಮುಂಬೈನಿಂದ ದಿಢೀರ್ ಎಂದು ಮೈಸೂರಿಗೆ ಧಾವಿಸಿದ ಸಂತ್ರಸ್ತೆ, ಜಿಲ್ಲಾ … Continued