ಮೈಸೂರು – ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಜುಲೈ 25ರಿಂದ ಆರಂಭ, ಇಲ್ಲಿದೆ ವೇಳಾಪಟ್ಟಿ
ಶಿವಮೊಗ್ಗ: ಕೋವಿಡ್ ಎರಡನೇ ಅಲೆಯಲ್ಲಿ ಸ್ಥಗಿತಗೊಂಡಿದ್ದ ಮೈಸೂರು – ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಮತ್ತೆ ಆರಂಭವಾಗಲಿದೆ. ಇದೇ ಜುಲೈ 25ರಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದ್ದು, ಮಧ್ಯಾಹ್ನ 2 ಗಂಟೆಗೆ ಮೈಸೂರಿನಿಂದ ಹೊರಡುವ ರೈಲು, ರಾತ್ರಿ 11:30ಕ್ಕೆ ತಾಳಗುಪ್ಪ ತಲುಪುತ್ತದೆ. ಇನ್ನು ಮಾರನೇ ದಿನ ಬೆಳಿಗ್ಗೆ 6:10ಕ್ಕೆ ತಾಳಗುಪ್ಪದಿಂದ ಹೊರಡುವ ರೈಲು, ಮಧ್ಯಾಹ್ನ 3.35 … Continued