ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಕಾಂಗ್ರೆಸ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಶನಿವಾರ ಮತ್ತೊಂದು ದೂರು ದಾಖಲಿಸಿದೆ. ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷಣ ಅವರು ಶನಿವಾರ ಮೈಸೂರಿನ ಲಕ್ಷ್ಮಿಪುರಂ … Continued