ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಸೇರಿ 17 ಕಡೆ ಇ.ಡಿ. ದಾಳಿ
ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರಿಗೆ ಇ.ಡಿ (E.D) ಶಾಕ್ ನೀಡಿದ್ದು, ಅವರ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರಿನ ಗರುಡಾ ಮಾಲ್ ಹಿಂಭಾಗದಲ್ಲಿರುವ ಹ್ಯಾರಿಸ್ ಅವರ ಮನೆ ಸೇರಿದಂತೆ 17 ಕಡೆಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಹ್ಯಾರಿಸ್ ಪುತ್ರ ಮೊಹಮ್ಮದ್ … Continued