ಫೆಬ್ರವರಿ ೨೭, ೨೮ರಂದು ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ
ಬೆಂಗಳೂರು: ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಇದೇ ತಿಂಗಳ ೨೭ ಮತ್ತು ೨೮ ರಂದು ರಾಜ್ಯಾದ್ಯಂತ ಹೋರಾಟ ನಡೆಸಲು ನಿರ್ಧರಿಸಿದೆ. ಫೆಬ್ರುವರಿ ೨೭ರಂದು ಕಾಂಗ್ರೆಸ್ನ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ಆರಂಭವಾಗಿತ್ತಿದ್ದು, ಈಗ ಬಿಜೆಪಿಯ ಸಹ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಜನ ವಿರೋಧಿ, ಸದನ ವಿರೋಧಿಯಾದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು … Continued