ನಬಾರ್ಡ್ನಲ್ಲಿ 177 ಹುದ್ದೆಗೆ ನೇಮಕಾತಿ: ಅರ್ಜಿ ಸಲ್ಲಿಕೆ ಆರಂಭ, ಪದವಿಯಾದವರು ಸಲ್ಲಿಸಬಹುದು
ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ (NABARD) 177 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ವ್ಯವಸ್ಥಾಪಕ ಹುದ್ದೆ ಭರ್ತಿಗೆ ನಬಾರ್ಡ್ ಅರ್ಜಿ ಆಹ್ವಾನಿಸಿದ್ದು, ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 10. 177 ಹುದ್ದೆಗಳಲ್ಲಿ ಕರ್ನಾಟಕ ವೃಂದಕ್ಕೆ 4 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಬ್ಯಾಂಕ್ ಹೆಸರು: … Continued