ಪತ್ನಿ ಸಮಾಧಿ ಪಕ್ಕದಲ್ಲೇ ನಡೆಯಲಿದೆ ನಾಡೋಜ ಚೆನ್ನವೀರ ಕಣವಿ ಅಂತ್ಯಕ್ರಿಯೆ
ಧಾರವಾಡ: ಇಂದು, ಬುಧವಾರ ಬೆಳಗ್ಗೆ ನಿಧನರಾದ ನಾಡೋಜ ಡಾ.ಚೆನ್ನವೀರ ಕಣವಿಯವರ ಆಶಯದಂತೆ ಅವರ ಅಂತ್ಯಕ್ರಿಯೆ ಪತ್ನಿ ಸಮಾಧಿ ಪಕ್ಕದಲ್ಲೇ ನಡೆಯಲಿದೆ ಎಂದು ಕಣವಿ ಅವರ ಪುತ್ರ ಪ್ರಿಯದರ್ಶಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನವೀರ ಕಣವಿ ಅವರು ಅನಾರೋಗ್ಯದಿಂದ ಜ. 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಎಲ್ಲ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುತ್ತಿದ್ದವು. ಆದರೆ ಅವರಿಗೆ … Continued