ನಾಗಾಲ್ಯಾಂಡ್ ರಾಜ್ಯಪಾಲ ಎಲ್. ಗಣೇಶನ್ ನಿಧನ
ಕೊಹಿಮಾ/ಚೆನ್ನೈ : ನಾಗಾಲ್ಯಾಂಡ್ ರಾಜ್ಯಪಾಲ ಎಲ್. ಗಣೇಶನ್ ಶುಕ್ರವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಕೊಹಿಮಾದ ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಆರೆಸ್ಸೆಸ್ ಮೂಲದವರಾದ ತಮಿಳುನಾಡಿನ ಖ್ಯಾತ ಬಿಜೆಪಿ ನಾಯಕ ಗಣೇಶನ್ ಅವರು 2021 ಮತ್ತು 2025 ರ ನಡುವೆ ಮಣಿಪುರ, ಪಶ್ಚಿಮ ಬಂಗಾಳ ಮತ್ತು ನಾಗಾಲ್ಯಾಂಡ್ … Continued