ಹಾಸನ: ಮಾರಕಾಸ್ತ್ರಗಳಿಂದ ನಗರಸಭಾ ಸದಸ್ಯನ ಬರ್ಬರ ಕೊಲೆ

posted in: ರಾಜ್ಯ | 0

ಹಾಸನ: ನಗರದ ಲಕ್ಷ್ಮಿಪುರ ಬಡಾವಣೆಯಲ್ಲಿ ಆಟೋದಲ್ಲಿ ಬಂದ ದುಷ್ಕರ್ಮಿಗಳು ನಗರಸಭಾ ಸದಸ್ಯನನ್ನು ಬರ್ಬರ ಕೊಲೆ ಮಾಡಿದ್ದಾರೆ. ಹಾಲಿ ನಗರಸಭಾ ಸದಸ್ಯರಾದ ಪ್ರಶಾಂತ ನಾಗರಾಜ (42) ಕೊಲೆಯಾದವರು. ಇವರು ಲಕ್ಷ್ಮಿಪುರ ಬಡಾವಣೆಯ ಜವೇನಹಳ್ಳಿ ಮಠದ ಬಳಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಆಟೋದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಪ್ರಶಾಂತ ನಾಗರಾಜ ಅವರ ದಾಳಿ ಮಾಡಿ … Continued