ಆಭರಣ ಅಂಗಡಿಗೆ ಬಂದು ಚಿನ್ನದ ಸರ ಕಚ್ಚಿಕೊಂಡು ಹೋದ ಪಾರಿವಾಳ…!
ನಾಗೌರ್ (ರಾಜಸ್ಥಾನ): ಇಲ್ಲಿನ ದೇಗಾನಾ ಪಟ್ಟಣದ ಚಿನಿವಾರ ಪೇಟೆಯಲ್ಲಿ ಗುರುವಾರ ಅತ್ಯಂತ ವಿಲಕ್ಷಣ ಘಟನೆಯೊಂದು ನಡೆದಿದೆ. ಸುಮಾರು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಪಾರಿವಾಳವೊಂದು ತನ್ನ ಕೊಕ್ಕಿನಲ್ಲಿ ಕಚ್ಚಿಕೊಂಡು ಹಾರಿಹೋದ ಘಟನೆ ನಡೆದಿದೆ. ದೇಗಾನಾ ಬುಲಿಯನ್ ಮಾರ್ಕೆಟ್‌ನಲ್ಲಿರುವ ಚಿನ್ನಾಭರಣ ಮಳಿಗೆಯೊಂದರ ಮೇಲಿನ ಮಹಡಿಯಲ್ಲಿ ಕುಶಲಕರ್ಮಿಗಳು ಚಿನ್ನದ ಆಭರಣಗಳನ್ನು ತಯಾರಿಸುವ ಕೆಲಸದಲ್ಲಿ ನಿರತರಾಗಿದ್ದರು. ಈ … Continued