ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ದದ್ದಲ್ ಮನೆ ಮೇಲೆ ಇ.ಡಿ. ದಾಳಿ
ಬಳ್ಳಾರಿ/ ರಾಯಚೂರು : ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಹೊರಬಿದ್ದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಕ್ರಮಕ್ಕೆ ಸಂಬಂಧಿಸಿದಂತೆ ಯುನಿಯನ್ ಬ್ಯಾಂಕ್ … Continued