ವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನ
ನಾಗಪುರ: ವಾಯುಪಡೆ (ಏರ್‌ಫೋರ್ಸ್) ಸಿಬ್ಬಂದಿಯೊಬ್ಬರ ಪತ್ನಿಗೆ ಆಕೆಯ ಹಳೆಯ ಸಹಪಾಠಿ ಮತ್ತು ಆತನ ಕಡೆಯವರು ಸೇರಿ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದಲ್ಲದೆ, ಬ್ಲ್ಯಾಕ್‌ಮೇಲ್, ಮಾಟಮಂತ್ರ ಹಾಗೂ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ನಾಗಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಪುರ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. … Continued