ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ
ಚೆನ್ನೈ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಹುದ್ದೆಗೆ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ … Continued