ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಹೇಯ ಘಟನೆ: ಗುಂಪನ್ನು ನಿರ್ದೇಶಿಸಿದ ವ್ಯಕ್ತಿ ಸೇರಿ 4 ಮಂದಿ ಬಂಧನ

ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮೇ 4 ರ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆಯೇ ಗುರುವಾರ ನಾಲ್ವರನ್ನು ಬಂಧಿಸಲಾಗಿದೆ. ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಸಂಜೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ಗಂಟೆಗಳ … Continued