ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ಜಾರಿ : ಕಟೀಲು

ಬೆಂಗಳೂರು : ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ನಡೆದ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುವವರಿಗೆ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಪಕ್ಷದ ವಿರುದ್ಧವೇ ಮಾತನಾಡಿರುವ … Continued