ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನಕುಮಾರ ಕಟೀಲು ಸ್ಪಷ್ಟನೆ
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ರಾಜೀನಾಮೆ ನೀಡಿದ್ದೇನೆ ಎಂಬುದು ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ … Continued