ಬಿಸಿಐ ಅಧ್ಯಕ್ಷ ಮನನ್‌ಕುಕುಮಾರ ಮಿಶ್ರಾ ರಾಜೀನಾಮೆಗೆ ಒತ್ತಾಯಿಸಿ ಪತ್ರ ಬರೆದ ಬಿಸಿಐ ಸಹ ಅಧ್ಯಕ್ಷ ವೈ.ಆರ್. ಸದಾಶಿವ ರೆಡ್ಡಿ

ನವದೆಹಲಿ: ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಸಹ ಅಧ್ಯಕ್ಷ ಹಾಗೂ ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ಮಿಶ್ರಾ ಅವರ ನೇತೃತ್ವದಲ್ಲಿ ದೇಶದ ಕಾನೂನು ವೃತ್ತಿಯ ಪರಮೋಚ್ಚ ಸಂಸ್ಥೆಯು ತನ್ನಿಂದ ನಿರೀಕ್ಷಿಸಲಾಗಿರುವ “ಮಾನದಂಡಗಳಿಂದ ದೂರ ಸರಿದಿದೆ” ಎಂದು ರೆಡ್ಡಿ ಆರೋಪಿಸಿದ್ದಾರೆ. … Continued

ನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧ

ಬೆಂಗಳೂರು: ನ್ಯಾಶನಲ್‌ ಲಾ ಸ್ಕೂಲ್‌ ಆಫ್ ಇಂಡಿಯಾ ವಿಶ್ವವಿದ್ಯಾಲಯ (National Law School of India University)ದ ಮುಂಬರುವ ಘಟಿಕೋತ್ಸವ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ ಹಾಗೂ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಅಧ್ಯಕ್ಷ ಮನನ್ ಕುಮಾರಮಿಶ್ರಾ ಅವರನ್ನು ಆಹ್ವಾನಿಸಿರುವುದಕ್ಕೆ ಎನ್‌ಎಲ್‌ಎಸ್‌ಐಯು ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್‌ನ … Continued

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ”: ಬಾರ್ ಕೌನ್ಸಿಲ್ ಆದೇಶಕ್ಕೆ ಸಿಜೆಐ ಸೂರ್ಯಕಾಂತ ತೀವ್ರ ಅಸಮಾಧಾನ

ನವದೆಹಲಿ : ಹೈದರಾಬಾದಿನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಆ್ಯಂಡ್ ರಿಸರ್ಚ್ (NALSAR) ವಿಶ್ವವಿದ್ಯಾಲಯದ 2026ರ ಬ್ಯಾಚ್‌ನ ಕಾನೂನು ಪದವೀಧರರನ್ನು ಯಾವುದೇ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬಾರದು ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಕ್ರಮದ ಕುರಿತು ಮುಖ್ಯ ನ್ಯಾಯಮೂರ್ತಿ … Continued